ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಏ. 20 ಹಾಗೂ 21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಏ. 20ರಂದು ಬೆಳಿಗ್ಗೆ 12.30ಕ್ಕೆ ಕಡೂರಿಗೆ ಭೇಟಿ ನೀಡುವರು. 2.30ಕ್ಕೆ ಬನ್ನೂರು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿರುವ ಮಹಿಳಾ ವಾರ್ಷಿಕೋತ್ಸವದಲ್ಲಿ ಭಾಗವಹಿಸುವರು.

ಸಂಜೆ 5ಕ್ಕೆ ಬನ್ನೂರಿನಿಂದ ಹೊರಟು 6.30ಕ್ಕೆ ಎನ್.ಆರ್.ಪುರ ತಲುಪುವರು. ರಾತ್ರಿ ಎನ್.ಆರ್.ಪುರದಲ್ಲಿ ವಾಸ್ತವ್ಯ ಮಾಡುವರು. ಏ. 21ರಂದು ಬೆಳಿಗ್ಗೆ 7ಕ್ಕೆ ಎನ್.ಆರ್.ಪುರದಿಂದ ಡಿ.ವಿ. ವಾಹನದಲ್ಲಿ ಹೊರಟು 8.30ಕ್ಕೆ ಶೃಂಗೇರಿ ಶಾರದಾಂಬೆಯ ದೇವಸ್ಥಾನಕ್ಕೆ ಭೇಟಿ ನೀಡುವರು.

ಬೆಳಿಗ್ಗೆ 10ಕ್ಕೆ ಶೃಂಗೇರಿಯಿಂದ ಹೊರಟು ಮಧ್ಯಾಹ್ನ 1ಕ್ಕೆ ಕಡೂರಿಗೆ ತಲುಪುವರು. ಮಧ್ಯಾಹ್ನ 1.45ಕ್ಕೆ ರೈಲು ಮೂಲಕ ಕಡೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-126-539735956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.