ಮಂಗಳವಾರ, ಏಪ್ರಿಲ್ 7, 2020
19 °C

ಚಿಕ್ಕಮಗಳೂರು: ಡಿಎಚ್‌ಒ ಪ್ರಭು ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಮಿಡ್ಲ್‌ ಲೆವಲ್‌ ಹೆಲ್ತ್‌ ಪ್ರವೈಡರ್ಸ್‌ ನೇಮಕಾತಿ ಕೌನ್ಸೆಲಿಂಗ್‌ ಲೋಪ ಪ್ರಕರಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಪ್ರಭು ಅವರನ್ನು ಅಮಾನತು ಮಾಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಈ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ನಾಲ್ಕು ತಿಂಗಳ ಹಿಂದೆ ನೇಮಕಾತಿ ಕೌನ್ಸೆಲಿಂಗ್‌ ನಡೆದಿತ್ತು. ಕೌನ್ಸೆಲಿಂಗ್‌ನಲ್ಲಿ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರ್‌ಸಿಎಚ್‌ ಅಧಿಕಾರಿ ಡಾ.ಭರತ್‌ ಅವರಿಗೆ ಪ್ರಭಾರ ಡಿಎಚ್‌ಒ ಹೊಣೆ ವಹಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)