ಬುಧವಾರ, ಡಿಸೆಂಬರ್ 2, 2020
25 °C

ಚಿಕ್ಕಮಗಳೂರು: ಕಾಲೇಜುಗಳು ಆರಂಭ, ವಿದ್ಯಾರ್ಥಿಗಳ ಕೊರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಪದವಿ, ಸ್ನಾತಕೋತ್ತರ ಪದವಿ ವಿದ್ಯಾಲಯಗಳು ಮಂಗಳವಾರ ಪುನರಾರಂಭವಾಗಿವೆ. ವಿದ್ಯಾರ್ಥಿಗಳ ಸಂಖ್ಯೆ ತೀವ್ರ ಕಡಿಮೆ ಇತ್ತು.

ನಗರದ ಐಡಿಎಸ್ ಜಿ ಕಾಲೇಜಿನಲ್ಲಿ  ಸುಮಾರು 60 ವಿದ್ಯಾರ್ಥಿಗಳು ಇದ್ದರು. ತರಗತಿಗಳು ನಡೆಯಲಿಲ್ಲ.

ಕೊಠಡಿಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸಜ್ಜುಗೊಳಿಸಲಾಗಿದೆ. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು