ಮಂಗಳವಾರ, ಮಾರ್ಚ್ 21, 2023
30 °C

ಪ್ರಜಾಧ್ವನಿ ಹೆಸರಿನಲ್ಲಿ ಪ್ರಜಾದ್ರೋಹ: ಸಿ.ಟಿ. ರವಿ

ಪ‍್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ಕಾಂಗ್ರೆಸ್‌ನವರು ಹತಾಶರಾಗಿದ್ದಾರೆ, ಪ್ರಜಾಧ್ವನಿ ಹೆಸರಿನಲ್ಲಿ ಪ್ರಜಾದ್ರೋಹದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಉಚಿತ ಕೊಡುಗೆಗಳು, ಸುಳ್ಳು ಭರವಸೆಗಳ ಮಹಾಪೂರವನ್ನೇ ಹರಿಸಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲೇವಡಿ ಮಾಡಿದರು.

‘2018ರಲ್ಲಿ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಆಡಳಿತ ಚುಕ್ಕಾಣಿ ಹಿಡಿದರೆ 10 ದಿನಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್‌ ಗಾಂಧಿ ಭರವಸೆ ನೀಡಿದ್ದರು. ಈವರೆಗೆ ಈಡೇರಿಸಿಲ್ಲ. ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಇದೊಂದು ಉದಾಹರಣೆ’ ಎಂದು ಗುರುವಾರ ಸಿ.ಟಿ.ರವಿ ಅವರು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು