ಬುಧವಾರ, ಆಗಸ್ಟ್ 10, 2022
23 °C
ಕೋವಿಡ್‌: 130 ಮಂದಿ ಗುಣಮುಖ

ಕೋವಿಡ್: ಒಬ್ಬರು ಸಾವು, 123 ಮಂದಿಗೆ ಸೋಂಕು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕೋವಿಡ್‌ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. 123ಮಂದಿಗೆ ಸೋಂಕು ದೃಢಪಟ್ಟಿದ್ದು, 130ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚಿಕ್ಕಮಗಳೂರಿನ ದಂಟರಮಕ್ಕಿಯ 52 ವರ್ಷದ ಮಹಿಳೆ (ಪಿ– 361492), ಮೃತಪಟ್ಟವರು.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ತರೀಕೆರೆ– 36, ಚಿಕ್ಕಮಗಳೂರು– 32, ಕಡೂರು –29, ಶೃಂಗೇರಿ –11, ಎನ್‌.ಆರ್‌.ಪುರ ಮತ್ತು ಕೊಪ್ಪ– ತಲಾ 6, ಮೂಡಿಗೆರೆ– ಮೂವರಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 1349 ಸಕ್ರಿಯ ಪ್ರಕರಣಗಳು ಇವೆ. 2943 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 81ಮಂದಿ (ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 1,377 ನಿಯಂತ್ರಿತ ವಲಯಗಳು ಇವೆ.

ಜಿಲ್ಲೆಯಲ್ಲಿ ಒಟ್ಟು: 4501

ದಿನದ ಏರಿಕೆ: 123

ಸಕ್ರಿಯ ಪ್ರಕರಣ: 1349

ದಿನದ ಇಳಿಕೆ: 8

ಗುಣಮುಖ: 2943

ದಿನದ ಏರಿಕೆ: 84

ಸಾವು: 81

ದಿನದ ಏರಿಕೆ: 01

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು