ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

37 ಮಂದಿಗೆ ಕೋವಿಡ್‌ ದೃಢ

Last Updated 14 ನವೆಂಬರ್ 2020, 3:49 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಶುಕ್ರವಾರ 37 ಮಂದಿಗೆ ಕೋವಿಡ್‌ ದೃಢಪಟ್ಟಿದೆ. 29 ಮಂದಿ ಗುಣಮುಖರಾಗಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 13, ಎನ್‌.ಆರ್‌.ಪುರ ಮತ್ತು ತರೀಕೆರೆ– ತಲಾ 6, ಕಡೂರು ಮತ್ತು ಕೊಪ್ಪ– ತಲಾ 4, ಶೃಂಗೇರಿ– 3 ಹಾಗೂ ಮೂಡಿಗೆರೆ– ಒಬ್ಬರಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷೆಗೆ 2734 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. ಶುಕ್ರವಾರ ಬಂದಿರುವ ವರದಿಯಲ್ಲಿ 2068 ಮಂದಿಗೆ ನೆಗೆಟಿವ್‌ ಬಂದಿದೆ. 2081 ಮಂದಿ ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್‌.ಕೆ. ಮಂಜುನಾಥ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT