ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು | ಕೋವಿಡ್‌ನಿಂದ ಒಬ್ಬರು ಸಾವು

Last Updated 14 ಜುಲೈ 2020, 8:33 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೋವಿಡ್‌ನಿಂದಾಗಿ ಗೌರಿ ಕಾಲುವೆಯ 56 ವರ್ಷದ ಪುರುಷ ಸೋಮವಾರ ತಡರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ ಆರಕ್ಕೆ ಏರಿದೆ.

ಈ ವ್ಯಕ್ತಿಗೆ ಉಬ್ಬಸ ಮತ್ತು ಮಧುಮೇಹವೂ ಇತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT