ಶನಿವಾರ, ಜನವರಿ 23, 2021
27 °C

ಮೂವರು ಶಿಕ್ಷಕರಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ ಕೋವಿಡ್‌–19 ಸೋಮವಾರ ದೃಢಪಟ್ಟಿದ್ದು, ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿ ಇರಿಸಲಾಗಿದೆ.

‘ಮೂಡಿಗೆರೆ ತಾಲ್ಲೂಕಿನ ನಿಡುವಾಳೆಯ ಪ್ರಾಥಮಿಕ ಶಾಲೆಯ ಒಬ್ಬರು, ಕಳಸದ ಅನುದಾನರಹಿತ ಪ್ರೌಢಶಾಲೆಯ ಇಬ್ಬರು ಒಟ್ಟು ಮೂವರು ಶಿಕ್ಷಕರಿಗೆ ಕೋವಿಡ್‌ ಪತ್ತೆಯಾಗಿದೆ’ ಎಂದು ಡಿಡಿಪಿಐ ಬಿ.ವಿ.ಮಲ್ಲೇಶಪ್ಪ ‘ಪ್ರಜಾವಾಣಿ’ ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು