ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: 104 ಮಂದಿಗೆ ಕೋವಿಡ್‌ ದೃಢ; 142 ಮಂದಿ ಗುಣಮುಖ

Last Updated 21 ಅಕ್ಟೋಬರ್ 2020, 2:17 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ 104 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. 142 ಮಂದಿ ಗುಣಮುಖರಾಗಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು–42, ತರೀಕೆರೆ– 21, ಮೂಡಿಗೆರೆ– 14, ಕಡೂರು– 13, ಕೊಪ್ಪ– 10, ಎನ್‌.ಆರ್‌.ಪುರ– ನಾಲ್ವರಿಗೆ ಸೋಂಕು ಪತ್ತೆಯಾಗಿದೆ.

ಕಡೂರು, ಚಿಕ್ಕಮಗಳೂರು, ತರೀಕೆರೆ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 1406 ನಿಯಂತ್ರಿತ ವಲಯಗಳು ಇವೆ.

ಜಿಲ್ಲೆಯಲ್ಲಿ ಒಟ್ಟು: 11686

ದಿನದ ಏರಿಕೆ: 104

ಸಕ್ರಿಯ ಪ್ರಕರಣ:938

ದಿನದ ಇಳಿಕೆ: 38

ಗುಣಮುಖ: 10472

ದಿನದ ಏರಿಕೆ: 119

ಸಾವು:134

ದಿನದ ಏರಿಕೆ: –

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT