ಕತ್ತಿಯಿಂದ ಹಲ್ಲೆ ಮಾಡಿ ಹತ್ಯೆ

7

ಕತ್ತಿಯಿಂದ ಹಲ್ಲೆ ಮಾಡಿ ಹತ್ಯೆ

Published:
Updated:

ಚಿಕ್ಕಮಗಳೂರು: ತಾಲ್ಲೂಕಿನ ಸಿಂದಿಗೆರೆ ಗ್ರಾಮದ ರಂಗಸ್ವಾಮಿ (58) ಅವರನ್ನು ಕತ್ತಿಯಿಂದ ಹಲ್ಲೆ ಮಾಡಿ ಗುರುವಾರ ಹತ್ಯೆ ಮಾಡಲಾಗಿದೆ.

ರಾತ್ರಿ 8.30ರ ಹೊತ್ತಿಗೆ ಗ್ರಾಮದಲ್ಲಿ ಹತ್ಯೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಕ ರಾಮ ಶೆಟ್ಟಿ ಮತ್ತು ರಂಗಸ್ವಾಮಿಗೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ರಾಮ ಶೆಟ್ಟಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯವು ಗ್ರಾಮವನ್ನು ಬೆಚ್ಚಿಬೀಳಿಸಿದೆ.

ರಾಮ ಶೆಟ್ಟಿ ತಲೆಮರೆಸಿ ಕೊಂಡಿದ್ದಾರೆ. ಪೊಲೀಸರು ಶೋಧ ಆರಂಭಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !