ಮಂಗಳವಾರ, ನವೆಂಬರ್ 12, 2019
20 °C

ಚಿಕ್ಕಮಗಳೂರು ಜಿಲ್ಲೆಯ ಹಿರೇಗೌಜ ಗ್ರಾಮದ ಪ್ಲಾಂಟೇಷನ್‌ನಲ್ಲಿ ಶವ ಪತ್ತೆ

Published:
Updated:

ಚಿಕ್ಕಮಗಳೂರು: ಜಿಲ್ಲೆಯ ಹಿರೇಗೌಜ ಗ್ರಾಮದ ಪ್ಲಾಂಟೇಷನ್ ನಲ್ಲಿ ಶವ ಪತ್ತೆಯಾಗಿದೆ.

ಮಮಗಳವಾರ ಸಂಜೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಶವ ನೋಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೊಳೆತ ಸ್ಥಿತಿಯಲ್ಲಿದೆ. ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)