ಮಂಗಳವಾರ, 3 ಮಾರ್ಚ್ 2026
×
ADVERTISEMENT

ಚಿಕ್ಕಮಗಳೂರು: ವಿದ್ಯಾರ್ಥಿ ನಿಲಯಕ್ಕೆ ಕಲ್ಲು–ಮುಳ್ಳಿನ ಹಾದಿ!

ರಘು ಕೆ.ಜಿ.
Published : 2 ಮಾರ್ಚ್ 2024, 6:25 IST
Last Updated : 2 ಮಾರ್ಚ್ 2024, 6:25 IST
ADVERTISEMENT
ಫಾಲೋ ಮಾಡಿ
Comments
ರಸ್ತೆ ಇಲ್ಲದೆ ಕಾಡಿನೊಳಗೆ ಕಾಲು ಹಾದಿಯಲ್ಲಿ ವಿದ್ಯಾರ್ಥಿಗಳು ಸಾಗುತ್ತಿರುವುದು
ರಸ್ತೆ ಇಲ್ಲದೆ ಕಾಡಿನೊಳಗೆ ಕಾಲು ಹಾದಿಯಲ್ಲಿ ವಿದ್ಯಾರ್ಥಿಗಳು ಸಾಗುತ್ತಿರುವುದು
ವಸತಿ ನಿಲಯಗಳ ಸಂಪರ್ಕ ಕಲ್ಪಿಸುವ ರಸ್ತೆ ಮಣ್ಣಿನಿಂದ ಕೂಡಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮಳೆಗಾಲದ ಅಂತ್ಯದೊಳಗೆ ಯಾವುದಾದರೂ ಇಲಾಖೆ ಅನುದಾನದಲ್ಲಿ ರಸ್ತೆ ನಿರ್ಮಿಸಲಾಗುವುದು
-ಎಚ್‌.ಡಿ.ತಮ್ಮಯ್ಯ, ಶಾಸಕ
ಹಾಸ್ಟೆಲ್‌ ಬಳಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಶಾಸಕರು ಜಿಲ್ಲಾ ಪಂಚಾಯಿತಿ ಸಿಇಒ ಗಮನಕ್ಕೆ ತರಲಾಗಿದೆ. ಇಲಾಖೆಗೆ ಹೊಸದಾಗಿ ಅನುದಾನ ಬಿಡುಗಡೆಯಾಗಿಲ್ಲ. ಅನುದಾನದ ಕೊರತೆಯಿಂದ ಕಾಮಗಾರಿ ಬಾಕಿ ಇದೆ
-ಯೋಗೇಶ್‌, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT