ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾ ರಥೋತ್ಸವದಲ್ಲಿ 51 ಅಡಿ ಎತ್ತರದ ರೇಣುಕಾಚಾರ್ಯರ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೂಮಿ ಪೂಜೆ ನೇರವೇರಿಸಿದರು. ರಂಭಾಪುರಿ ಸ್ವಾಮೀಜಿ ಪ್ರಮುಖರಾದ ಬಿ.ವೈ.ವಿಜಯೇಂದ್ರ ಎಸ್.ಎಸ್.ಮಲ್ಲಿಕಾರ್ಜುನ ಪ್ರಲ್ಹಾದ ಜೋಷಿ ಟಿ.ಡಿ.ರಾಜೇಗೌಡ ಡಿ.ಎನ್.ಜೀವರಾಜ್ ಭಾಗವಹಿಸಿದ್ದರು