‘ಪ್ರಜಾವಾಣಿ’ ಪತ್ರಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಲ್ದೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು

ಮಾದಕ ವ್ಯಸನ ಮತ್ತು ಸೈಬರ್ ಅಪರಾಧ ಕುರಿತ ಜಾಗೃತಿ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಯುವಜನರು ಹಾಗೂ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮ ಹೆಚ್ಚು ಹೆಚ್ಚು ಆಯೋಜಿಸಬೇಕು ಶಾಲಿನಿ ಪ್ರಥಮ ಪಿಯು ಪದವಿ ಪೂರ್ವ ಕಾಲೇಜು
– 
‘ಪ್ರಜಾವಾಣಿ’ ಸಹಭಾಗಿತ್ವದೊಂದಿಗೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಾದಕ ವ್ಯಸನ ಮತ್ತು ಸೈಬರ್ ಅಪರಾಧದ ಕುರಿತು ಸಂಪನ್ಮೂಲ ವ್ಯಕ್ತಿಗಳು ಸರಳ ಮತ್ತು ಸುಲಭವಾಗಿ ಅರ್ಥೈಸಿಕೊಳ್ಳುವಂತೆ ತಿಳಿಸಿದ್ದಾರೆ
– ಇರಾಮ್ ಫಾತಿಮಾ, ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ
ಸಂಪನ್ಮೂಲ ವ್ಯಕ್ತಿಗಳು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಅನಾರೋಗ್ಯ ಅಂತರ್ಜಾಲ ಮತ್ತು ಮೊಬೈಲ್ ಬಳಕೆಯ ಅರಿವಿಲ್ಲದಿದ್ದರೆ ಉಂಟಾಗುವ ದುಷ್ಪರಿಣಾಮ ಕುರಿತು ಸಮಗ್ರ ಮಾಹಿತಿ ನೀಡಿದ್ದು ಉಪಯುಕ್ತವಾಗಿತ್ತು
– ಮೋಮಿನ ಖಾನಂ, 10ನೇ ತರಗತಿ ವಿದ್ಯಾರ್ಥಿನಿಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಮಾದಕ ವ್ಯಸನ ಮುಕ್ತ ಮತ್ತು ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ’ದಲ್ಲಿ ವೈದ್ಯ ಮನು ಮಾತನಾಡಿದರು
ಆಲ್ದೂರಿನಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಮಾದಕ ವ್ಯಸನ ಮುಕ್ತ ಮತ್ತು ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ’ದಲ್ಲಿ ವೈದ್ಯ ಮನು ಮತ್ತು ವೃತ ನಿರೀಕ್ಷಕ ಸೋಮೇಗೌಡ ಅವರನ್ನು ‘ಪ್ರಜಾವಾಣಿ’ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು