ತರೀಕೆರೆ(ಚಿಕ್ಕಮಗಳೂರು): ಪಟ್ಟಣದಲ್ಲಿ ಈದ್ ಮಿಲಾದ್ ಆಚರಣೆಗೆ ಬಂಟಿಂಗ್ಸ್ ಕಟ್ಟುವಾಗ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿರುವ ವಿಡಿಯೊ ಹರಿದಾಡುತ್ತಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕೋಡಿ ಕ್ಯಾಂಪ್ ಪ್ರದೇಶದಲ್ಲಿ ಬುಧವಾರ ರಾತ್ರಿ ಘೋಷಣೆ ಕೂಗಲಾಗಿದೆ ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ಸ್ಥಳಕ್ಕೆ ತೆರಳಿ ವಿಎಚ್ಪಿ ಮುಖಂಡರು ಪ್ರಶ್ನಿಸಿದ್ದು, ಎರಡು ಗುಂಪಿನ ನಡುವೆ ವಾಗ್ವಾದ ನಡೆದಿದೆ. ಈ ಸಂಬಂಧ ವಿಎಚ್ಪಿ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ್ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.