ಮಂಗಳವಾರ, ಆಗಸ್ಟ್ 16, 2022
22 °C

ವಾಟೆಹಳ್ಳ: ಮರಿ ಆನೆ ಕಳೆಬರ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಮತ್ತೋಡಿ ವಲಯದ ವಾಟೆಹಳ್ಳ ಪ್ರದೇಶದಲ್ಲಿ ಶುಕ್ರವಾರ ಮರಿ ಆನೆಯ ಕಳೆಬರ ಪತ್ತೆಯಾಗಿದೆ.

‘ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಆನೆ ಕಾಣಿಸಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 2 ವರ್ಷ ಪ್ರಾಯದ ಮರಿ ಗಂಡಾನೆ ಕಳೆಬರ ಪತ್ತೆಯಾಗಿದೆ. ಅದು ಮೃತಪಟ್ಟು ನಾಲ್ಕು ದಿನಗಳಾಗಿಬಹುದು. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ’ ಎಂದು ಅರಣ್ಯಾಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.