ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ವಾಯು ವಿಹಾರಕ್ಕೆ ಹೋದವರಿಗೆ ಎದುರಾದ ಆನೆ: ಆತಂಕದಲ್ಲಿ ಚಿಕ್ಕಮಗಳೂರು ಜನ

Published 9 ಮೇ 2024, 9:19 IST
Last Updated 9 ಮೇ 2024, 9:19 IST
ಅಕ್ಷರ ಗಾತ್ರ

ಕಾಡಾನೆಯೊಂದು ಚಿಕ್ಕಮಗಳೂರು ನಗರದ ಒಳಭಾಗಕ್ಕೆ ಬಂದು ಜಯನಗರದ ಬೀದಿಗಳಲ್ಲಿ ಸುತ್ತಾಡುವ ಮೂಲಕ ಆತಂಕ ಸೃಷ್ಟಿಸಿತು.ಬೆಳಗಿನ ಜಾವ ವಾಯು ವಿಹಾರಕ್ಕೆ ಹೋಗುತ್ತಿದ್ದ ಜನರಿಗೆ ಆನೆ ಎದುರಾಗಿದೆ. ಕೂಡಲೇ ಎಲ್ಲರೂ ಮನೆ ಸೇರಿಕೊಂಡು ಆನೆ ಓಡಾಡುವ ವಿಡಿಯೊ ಮಾಡಿಕೊಂಡಿದ್ದಾರೆ. ಅರಣ್ಯ ಇಲಾಖೆಗೂ ಸುದ್ದಿ ಮುಟ್ಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT