ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್–ಕೇಸರಿ ಶಾಲು ಧರಿಸಿದವರಿಗೆ ಐಡಿಎಸ್‌ಜಿ ಕಾಲೇಜಿನಲ್ಲಿ ಪ್ರವೇಶ ನಿರಾಕರಣೆ

Last Updated 8 ಫೆಬ್ರುವರಿ 2022, 6:51 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಹಿಜಾಬ್– ಕೇಸರಿ ಶಾಲು ತಿಕ್ಕಾಟದ ಹಿನ್ನೆಲೆಯಲ್ಲಿ ಐಡಿಎಸ್‌ಜಿ ಕಾಲೇಜಿನ ಪ್ರವೇಶ ದ್ವಾರದಲ್ಲಿ ಗುರುತಿನ ಪತ್ರ ತಪಾಸಣೆ ಮಾಡಿ ವಿದ್ಯಾರ್ಥಿಗಳನ್ನು ಒಳಬಿಡಲಾಗುತ್ತಿದೆ.

ಈ ಮಧ್ಯೆ, ಹಿಜಾಬ್ ಧರಿಸಿ ಕಾಲೇಜಿನೊಳಗೆ ಹೋಗಲು ಅವಕಾಶ ನೀಡದ ಕಾರಣ ಮುಸ್ಲಿಂ ವಿದ್ಯಾರ್ಥಿನಿಯರು ವಾಪಸ್ ತೆರಳಿದರು.

ಕೇಸರಿ- ನೀಲಿ ಶಾಲು ಧರಿಸಿ ಬಂದಿರುವ ವಿದ್ಯಾರ್ಥಿಗಳು. ಕಾಲೇಜಿನ ಒಳಕ್ಕೆ ಪ್ರವೇಶ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT