ಮಂಗಳವಾರ, ಜುಲೈ 27, 2021
21 °C

ಚಲಿಸುತ್ತಿದ್ದ ಕಾರಿಗೆ ಬೆಂಕಿ: ವ್ಯಕ್ತಿ ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ವಸ್ತಾರೆ ಬಳಿ‌ ಶುಕ್ರವಾರ ರಾತ್ರಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ಅರೆನೂರಿನ ರಘು (45) ಸಜೀವ  ದಹನವಾಗಿದ್ದಾರೆ.

ಅರೆನೂರಿನಿಂದ ಬೀಕನಹಳ್ಳಿಗೆ ತೆರಳುವಾಗ ಅವಘಡ ಸಂಭವಿಸಿದೆ. ಕಾರು ಸುಟ್ಟು ಕರಕಲಾಗಿದೆ.

ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು