ಮಂಗಳವಾರ, ಜೂನ್ 22, 2021
21 °C

ಹಿರೇಕೆರೆ: ಈಜಲು ಹೋಗಿ ಐವರು ನೀರುಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ಈಜಲು ಹೋಗಿ ಐವರು ನೀರು ಪಾಲಾಗಿದ್ದಾರೆ.

‘ಸಂದೀಪ (20), ರಾಘವೇಂದ್ರ(23), ದಿಲೀಪ(20), ದೀಪಕ್(20), ಸಂದೀಪ (20) ನೀರು ಪಾಲಾಗಿದ್ದಾರೆ. ಶೋಧ ಕಾರ್ಯಾಚರಣೆ ಶುರುವಾಗಿದೆ’ ಎಂದು ಅಗ್ನಿಶಾಮಕ ಅಧಿಕಾರಿ ಅವಿನಾಶ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು