ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ದೂರು: ಅನಸೂಯ ಕೆಳಗೂರು ಗ್ರಾ.ಪಂ ಅಧ್ಯಕ್ಷೆ

Published 28 ಜುಲೈ 2023, 14:16 IST
Last Updated 28 ಜುಲೈ 2023, 14:16 IST
ಅಕ್ಷರ ಗಾತ್ರ

ಆಲ್ದೂರು: ಕೆಳಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಜಿಲ್ಲಾ ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿ ಮಧುಕುಮಾರ್ ಎಚ್. ಜೆ.  ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

ಅಧ್ಯಕ್ಷೆಯಾಗಿ ಅನಸೂಯ ದಿವ್ಯ ಪ್ರಸಾದ್, ಉಪಾಧ್ಯಕ್ಷೆಯಾಗಿ ನಳಿನಿ ಸುಂದರೇಶ್ ಆಯ್ಕೆಯಾದರಯ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಲೋಚನಾ ನಾಯಕ್ ಇದ್ದರು. ಗೆದ್ದ ಅಭ್ಯರ್ಥಿಗಳನ್ನು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT