ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಉಚಿತ ತಪಾಸಣೆ- ಚಿಕಿತ್ಸೆ ಶಿಬಿರ

Last Updated 10 ಏಪ್ರಿಲ್ 2022, 7:28 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿ‌ನಲ್ಲಿ ಅರೋಗ್ಯ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ , ಗುಣನಾಥ ಸ್ವಾಮೀಜಿ, ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್ ಪಾಲ್ಗೊಂಡಿದ್ದಾರೆ.

300ಕ್ಕೂ ಹೆಚ್ಚು ವೈದ್ಯರು ತಪಾಸಣೆ, ಚಿಕಿತ್ಸೆಯಲ್ಲಿ ತೊಡಗಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಸಾವಿರಾರು ಜನ ಶಿಬಿರದ ಪ್ರಯೋಜನ ಪಡೆದುಕೊಳ್ಳಲು ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT