ಮಂಗಳವಾರ, ಸೆಪ್ಟೆಂಬರ್ 29, 2020
23 °C

ಚಿಕ್ಕಮಗಳೂರು | ಗಾಳಿ- ಮಳೆ: ಧರೆಗುರಳಿದ ಮರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಮೂಡಿಗೆರೆ- ಸಕಲೇಶಪುರ ಮಾರ್ಗದಲ್ಲಿ ವೃಕ್ಷವೊಂದು ರಸ್ತೆಗೆ ಉರುಳಿದೆ, ಸಂಚಾರಕ್ಕೆ ಅಡಚಣೆಯಾಗಿದೆ.

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡಿನ ಕಸ್ಕೇಬೈಲ್ ನಲ್ಲಿ ರಾಜು ಅವರ ಮನೆ ಗೋಡೆ ಕುಸಿದಿದೆ. ಕೊಟ್ಟಿಗೆಹಾರದಲ್ಲಿ 13.3 ಸೆಂ.ಮೀ ಮಳೆಯಾಗಿದೆ. ಗಾಳಿಮಳೆಗೆ ಗಿರಿಶ್ರೇಣಿ ಭಾಗದಲ್ಲಿ ಮರಗಳ ಟೊಂಗೆಗಳು ಮುರಿದು ಬಿದ್ದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು