ಸೋಮವಾರ, ಆಗಸ್ಟ್ 26, 2019
27 °C

ಚಿಕ್ಕಮಗಳೂರು: 5 ತಾಲ್ಲೂಕುಗಳ ಶಾಲಾಕಾಲೇಜಿಗೆ ಆ.8ರಂದು ರಜೆ

Published:
Updated:

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆಯಾಗಿ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ಎನ್ಆರ್‌ ಪುರ ತಾಲ್ಲೂಕುಗಳ ಶಾಲಾಕಾಲೇಜುಗಳಿಗೆ ಆ.8ರಂದು ರಜೆ ಘೋಷಿಸಲಾಗಿದೆ.

ಮಳೆ ಜೋರಾಗಿದ್ದು ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮುಂಜಾಗ್ರತೆಯಾಗಿ ಐದು ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಆ.8ರಂದು ರಜೆ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

Post Comments (+)