ಸೋಮವಾರ, ನವೆಂಬರ್ 28, 2022
20 °C
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

ಗಾಯತ್ರಿ ಶಾಂತೇಗೌಡ ಮನೆಯಲ್ಲಿ ಸತತ ಮೂರನೇ ದಿನವೂ ಐಟಿ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಶಾಂತೇಗೌಡ ಅವರ ಮನೆ, ಕಚೇರಿಯಲ್ಲಿ ಆದಾಯ ತೆರಿಗೆ (ಐಟಿ) ತಂಡದವರು ಸತತ ಮೂರನೇ ದಿನವೂ (ಶನಿವಾರ) ಶೋಧ ನಡೆಸಿದರು.

ಗಾಯತ್ರಿ ಅವರ ಸಂಬಂಧಿ ಪರಮೇಶ್‌, ಗುತ್ತಿಗೆದಾರ ನಾಸೀರ್‌ ಅವರ ಮನೆಗಳಲ್ಲಿ ಶೋಧ ನಡೆಸಿದ್ದಾರೆ. ವಾಹನ ಚಾಲಕರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು