ಜಯಪುರ: ಜಯಪುರ ಗ್ರಾಮದ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಅಂಗಸಂಸ್ಥೆ ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರದಲ್ಲಿ ಫ್ಯಾಷನ್ ಡಿಸೈನಿಂಗ್ ತರಬೇತಿ ಪಡೆದ ನಾಲ್ವರು ಬಡ ಮಹಿಳಾ ಅಭ್ಯರ್ಥಿಗಳಿಗೆ ಉದ್ಯಮಿ ಹಾಗೂ ಎಚ್.ಎಂ.ಐ ಫ್ರೂಟ್ಸ್ ಮಾಲೀಕರಾದ ಜಯಪುರ ಮೋಹಿಯುದ್ಧಿನ್ ವೈಯಕ್ತಿಕವಾಗಿ ₹28 ಸಾವಿರ ಮೌಲ್ಯದ ನಾಲ್ಕು ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಬ್ಯೂಟಿಸಿಯನ್ ತರಬೇತಿ ಪಡೆದ ಅಭ್ಯರ್ಥಿಗೆ ವೈಯುಕ್ತಿಕವಾಗಿ ₹10 ಸಾವಿರ ಧನಸಹಾಯ ನೆರವು ನೀಡಿದರು. ವಿ.ಆರ್.ಎಲ್.ಸಿ ವ್ಯವಸ್ಥಾಪಕರಾದ ಚಿನ್ನ ಮಹಾದೇವ, ಸಂಯೋಜಕರಾದ ಅಬ್ದುಲ್ ರಶೀದ್, ಬ್ಯೂಟಿಷಿಯನ್ ತರಬೇತಿ ಶಿಕ್ಷಕಿ ನೇತ್ರಾವತಿ, ಫ್ಯಾಷನ್ ಡಿಸೈನಿಂಗ್ ತರಬೇತಿ ಶಿಕ್ಷಕಿ ವಿಜಯಲಕ್ಷ್ಮೀ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-38-476525355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.