ಕಡೂರು: ಪಟ್ಟಣದ ಕೆ.ಎಂ.ರಸ್ತೆ ಸಮೀಪದ ಶ್ರೀಮಾತಾ ಬಡಾವಣೆಯ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ಕಳವು ಮಾಡಲಾಗಿದೆ. ರವಿಕುಮಾರ್ ಎಂಬುವರು ಬುಧವಾರ ರಾತ್ರಿ ಮನೆಯ ಮುಂದೆ ಕಾರು ನಿಲ್ಲಿಸಿದ್ದರು. ಗುರುವಾರ ಬೆಳಿಗ್ಗೆ ನೋಡಿದಾಗ ಕಾರು ಇರಲಿಲ್ಲ. ಸ್ನೇಹಿತರು ಮತ್ತು ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಕಾರು ಪತ್ತೆಯಾಗಿಲ್ಲ. ವಾಹನದ ಅಂದಾಜು ಮೌಲ್ಯ ₹3 ಲಕ್ಷಗಳಾಗಿದ್ದು, ಅದನ್ನು ಪತ್ತೆ ಮಾಡಿಕೊಡುವಂತೆ ರವಿಕುಮಾರ್ ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಡೂರು ಪೊಲೀಸರು ತನಿಖೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-944746460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.