ಕಡೂರು: ಬೈಕ್ನಿಂದ ಬಿದ್ದು ಗಾಯಗೊಂಡ ವ್ಯಕ್ತಿಯೊಬ್ಬರನ್ನು ಕಡೂರು ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರು ತಮ್ಮ ವಾಹನದಲ್ಲಿ ಸಿಂಗಟಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಪಂಚನಹಳ್ಳಿ ಬಳಿಯ ಚೌಡಿಪಾಳ್ಯಕ್ಕೆ ತೆರಳುತ್ತಿದ್ದ ವೇಳೆ, ಸಿಂಗಟಗೆರೆ ಸಮೀಪದ ಸಾಣೇಹಳ್ಳಿಯ ಮಹೇಶ್ವರಪ್ಪ ಎಂಬುವವರು ಬೈಕ್ನಿಂದ ಬಿದ್ದು ತಲೆ, ಮುಖ, ಕೈಗೆ ಗಾಯವಾಗಿ ರಕ್ತಸ್ರಾವವಾಗುತ್ತಿರುವುದನ್ನು ತಹಶೀಲ್ದಾರ್ ಗಮನಿಸಿದ್ದರು.

ಸಿಂಗಟಗೆರೆ ಆರೋಗ್ಯ ಕೇಂದ್ರದಲ್ಲಿ ಡಾ. ಭಾರ್ಗವಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಕಡೂರು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದರು. ಗ್ರಾಮ ಆಡಳಿತಾಧಿಕಾರಿ ಇಬ್ರಾಹಿಂ ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-126-361321959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.