ಕಡೂರು: ತಾಲ್ಲೂಕಿನ ಯಗಟಿ ಗ್ರಾಮದಿಂದ ಸಮೀಪದ ಪುರಕ್ಕೆ ಪತಿ ಮತ್ತು ಮೊಮ್ಮಗನೊಂದಿಗೆ ತೆರಳುತ್ತಿದ್ದ ದಾಕ್ಷಾಯಣಮ್ಮ (62) ಎಂಬುವರು ಬೈಕ್ನಿಂದ ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಪತಿ ಪರಮೇಶ್ವರಪ್ಪ ಹಾಗೂ ಮೊಮ್ಮಗ ಉಲ್ಲಾಸ್ ಜತೆ ದಾಕ್ಷಾಯಣಮ್ಮ ಅವರು ಸೋಮವಾರ ಬೆಳಿಗ್ಗೆ ಯಗಟಿಪುರ ಗ್ರಾಮದ ದೇವಾಲಯಕ್ಕೆ ತೆರಳುತ್ತಿರುವ ಸಮಯದಲ್ಲಿ ಬೈಕ್ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಅವರಿಗೆ ಯಗಟಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾರೆ. ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-126-1798467723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.