ಕಳಸ: ಇಲ್ಲಿನ ರೋಟರಿ ಸಂಸ್ಥೆಗೆ ಜಿಲ್ಲಾ ಗವರ್ನರ್ ಕೆ. ಪಾಲಾಕ್ಷ ಬುಧವಾರ ಭೇಟಿ ನೀಡಿದರು.

ಈ ಸಾಲಿನಲ್ಲಿ ಕಳಸ ರೋಟರಿ ಸಂಸ್ಥೆಯ ಸಾಮಾಜಿಕ ಚಟುವಟಿಕೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ಅವರು, ಪರಿಶೀಲನೆ ನಡೆಸಿದರು. ಆನಂತರ ನಡೆದ ಸಭೆಯಲ್ಲಿ ಮಾತನಾಡಿದ ಪಾಲಾಕ್ಷ, ಕಳಸ ರೋಟರಿ ಸಂಸ್ಥೆಯು ಸದಾ ಸಮಾಜಮುಖಿ ಚಟುವಟಿಕೆ ಮೂಲಕ ಕ್ರಿಯಾಶೀಲವಾಗಿದೆ ಎಂದರು.

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಜೆಇಎಂ ಶಾಲೆಯ ವಿದ್ಯಾರ್ಥಿಗಳಾದ ವಿದುಷಾ ಮತ್ತು ಮೊಹಮ್ಮದ್ ಫಾರಿಸ್ ಅವರನ್ನು ಸನ್ಮಾನಿಸಲಾಯಿತು. ಕಳಸ ಪ್ರಬೋಧಿನಿ ವಿದ್ಯಾ ಕೇಂದ್ರದ ಕಾರ್ಯದರ್ಶಿ ರಾಘವೇಂದ್ರ ಭಟ್ ದಂಪತಿ ಮತ್ತು ಉದ್ಯಮಿ ಕೆ.ಕೆ. ಬಾಲಕೃಷ್ಣ ಭಟ್ ಅವರನ್ನು ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-126-235029868

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.