ಆಲ್ದೂರು: ಚಿಕ್ಕಮಾಗರವಳ್ಳಿ ಗ್ರಾಮದ ಶ್ರೀಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ 14ನೇ ವರ್ಷದ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.

ಸಂಜೆ ಬೆಳಗಾವಿ ಜಿಲ್ಲೆಯ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಸಂಸ್ಥಾನ ಮಠ ಮತ್ತು ಕಾಡುಮನೆ ವಸಂತಕುಮಾರ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಶ್ರೀಚಾಮುಂಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಅಭಿವೃದ್ಧಿ ಟ್ರಸ್ಟ್ ಮುಖ್ಯಸ್ಥರಾದ ಚೇತನ್, ದೇವರಾಜ್ ಮತ್ತು ಕುಟುಂಬದವರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು. ಆಲ್ದೂರು ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಅನ್ನಸಂತರ್ಪಣೆ ಇನ್ನಿತರ ವ್ಯವಸ್ಥೆ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.