ಶುಕ್ರವಾರ, ಅಕ್ಟೋಬರ್ 23, 2020
26 °C

ಕರ್ನಾಟಕ ಬೆಳೆಗಾರರ ಒಕ್ಕೂಟದ ಹಂಗಾಮಿ ಅಧ್ಯಕ್ಷರಾಗಿ ಉದಯ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಕರ್ನಾಟಕ ಬೆಳೆಗಾರರ ಒಕ್ಕೂಟದ (ಕೆಜಿಎಫ್‌) ಅಧ್ಯಕ್ಷ ಯು.ಎಂ.ತೀರ್ಥ ಮಲ್ಲೇಶ್ ರಾಜೀನಾಮೆ ನೀಡಿದ್ದು, ಹಂಗಾಮಿ ಅಧ್ಯಕ್ಷರಾಗಿ ಎನ್.ಬಿ.ಉದಯ್ ಕುಮಾರ್ ಆಯ್ಕೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ರಾಜೀನಾಮೆ ಮತ್ತು ಹಂಗಾಮಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉದಯ್ ಕುಮಾರ್ ಅವರು ಒಕ್ಕೂಟದ ಹಾಸನ ಜಿಲ್ಲೆಯ ಹಾಲಿ ಉಪಾಧ್ಯಕ್ಷರೂ ಆಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು