ಶುಕ್ರವಾರ, ಮಾರ್ಚ್ 5, 2021
21 °C

ಜಿಲ್ಲಾಧಿಕಾರಿಯಾಗಿ ಕಾರ್ಯಭಾರ ವಹಿಸಿಕೊಂಡ ಕೆ.ಎನ್.ರಮೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕೆ.ಎನ್.ರಮೇಶ್ ಅವರು  ಜಿಲ್ಲಾಧಿಕಾರಿಯಾಗಿ ಕಾರ್ಯಭಾರ ವಹಿಸಿಕೊಂಡರು.

ಪ್ರಭಾರ ಜಿಲ್ಲಾಧಿಕಾರಿ ಪೂವಿತಾ ಅವರು ಅಧಿಕಾರ ಹಸ್ತಾಂತರಿಸಿದರು. ರಮೇಶ್ ಅವರು 91ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.