ಕೊಪ್ಪ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಶುಕ್ರವಾರ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮಾಸಿಕ ಸಭೆಯು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದ ಸ್ವಾಮಿ ಉಪಸ್ಥಿತಿಯಲ್ಲಿ, ತಾಲ್ಲೂಕು ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿಯೂ ಆದ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಡಿ. ನವೀನ್ ಕುಮಾರ್, ಗ್ಯಾರಂಟಿ ಸಮಿತಿ ಸದಸ್ಯರಾದ ಪ್ರವೀಣ್ ಕೆಸುವೆ, ಪ್ರವೀಣ್ ಶಾನುವಳ್ಳಿ, ನರೇಂದ್ರ ಶೆಟ್ಟಿ, ಆದರ್ಶ, ಖಾದರ್ ಕೊಗ್ರೆ, ವಿಜಿಯಾ ಬಸರಿಕಟ್ಟೆ, ಪೂರ್ಣಿಮಾ, ಶೋಭಾ, ನಾಗೇಂದ್ರ ಪ್ರಸಾದ್, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-126-6132333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.