ಕೊಪ್ಪ: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾತ್ಯತೀತ ಮನೋಭಾವ ಹೊಂದಿದೆ ಎಂದಾದರೆ ಶಾಲೆ, ಕಾಲೇಜಿಗೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬರಲು ಅನುಮತಿ ನೀಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೊಪ್ಪ ಪ್ರಖಂಡದ ತಾಲ್ಲೂಕು ಸಂಯೋಜಕ ವಿನಯ್ ಶಿವಪುರ ಹೇಳಿದ್ದಾರೆ.

ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಸಮಾನತೆ ಬೆಳೆಸುವುದು. ಆದರೆ, ಮುಸ್ಲಿಂ ತುಷ್ಟಿಕರಣಕ್ಕಾಗಿ ದೇಶ ಒಡೆದ ಕಾಂಗ್ರೆಸ್, ಈಗ ಹಿಜಾಬ್ ಮೂಲಕ ಶಾಲೆಯ ಮಕ್ಕಳಲ್ಲಿ ವಿಷ ಬೀಜ ಬಿತ್ತುತ್ತಿದೆ. ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-260482951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.