ಕೊಪ್ಪ: ಶಾಸಕ ಟಿ.ಡಿ. ರಾಜೇಗೌಡ ಅವರು ಗುರುವಾರ ಬೆಳಿಗ್ಗೆ ಪಟ್ಟಣದ ಕೋಪದ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಅಂಚೆ ಮತ ಮರು ಎಣಿಕೆಯ ನಂತರದ ರಾಜಕೀಯ ಬೆಳವಣಿಗೆ ಸಂದರ್ಭ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿ, ‘ಮತ ಮರು ಎಣಿಕೆಯಲ್ಲಿ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡುವಂತೆ ಹಾಗೂ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡುವಂತೆ’ ಪ್ರಾರ್ಥನೆ ಸಲ್ಲಿಸಿದ್ದರು.

ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ‘ಸತ್ಯಕ್ಕೆ ಗೆಲುವಾಗಬೇಕು, ಮೋಸ ನಾಶವಾಗಬೇಕು. ದೇವರು ಎಂದಿಗೂ ನ್ಯಾಯ ನೀಡುತ್ತಾನೆ’ ಎಂದು ಹೇಳಿದರು.

ಪುಷ್ಪಾ ರಾಜೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಸಗೋಡು ನಾಗೇಶ್, ನುಗ್ಗಿ ಮಂಜುನಾಥ್, ಸಂದೇಶ್, ಸಿ.ಕೆ.ಮಾಲತಿ, ವಸಂತಿ, ಮಹಮ್ಮದ್ ತಯಿಬ್, ಸಂತೋಷ್ ಕುಲಾಸೋ, ವಿಜಯಾನಂದ ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-126-712008237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.