ಕೊಪ್ಪ: ಲೋಕನಾಥಪುರದ ಶ್ರೀರಾಮಸೇವಾ ಪಿಕಾರ್ಡ್ ಬ್ಯಾಂಕ್ (ಕರಿಮನೆ ಬ್ಯಾಂಕ್) ಸದಸ್ಯರು ಬ್ಯಾಂಕಿನಿಂದ ಪಡೆದ ಕೃಷಿ ಸಾಲಗಳ ಪ್ರಸ್ತುತ ಸಾಲಿನ ಕಂತನ್ನು ರಾಜ್ಯ ಸರ್ಕಾರದ ಆದೇಶದಂತೆ ಮಾ.31ರೊಳಗಾಗಿ ಕಡ್ಡಾಯವಾಗಿ ಪಾವತಿಸಬೇಕು. ಕೂಡಲೇ ಕಂತು ಪಾವತಿಸಿ, ಸರ್ಕಾರದ ಬಡ್ಡಿ ರಿಯಾಯಿತಿ ಸೌಲಭ್ಯ ಪಡೆದುಕೊಳ್ಳುವಂತೆ ಸಂಸ್ಥೆ ಅಧ್ಯಕ್ಷ ಎ.ಸಿ.ಅಶ್ವಥ್ ಕುಮಾರ್ ತಿಳಿಸಿದ್ದಾರೆ.

'ಬ್ಯಾಂಕಿನಲ್ಲಿ ರಸಗೊಬ್ಬರ ದಾಸ್ತಾನಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಚಾಲ್ತಿ ಸಾಲದ ಕಂತನ್ನು ಪಾವತಿಸಲು ತಪ್ಪಿದಲ್ಲಿ ಸಂಪೂರ್ಣ ಬಡ್ಡಿಯನ್ನು ರೈತರೇ ಪಾವತಿಸಬೇಕಾಗುತ್ತದೆ. ಮಾರ್ಚ್ 28, 29 ಮತ್ತು 31ರಂದು ಸಾರ್ವತ್ರಿಕ ರಜೆ ಇದ್ದು, ರೈತರ ಹಿತದೃಷ್ಟಿಯಿಂದ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-126-627826907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.