ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶೃಂಗೇರಿಗೆ ಭೇಟಿ: ಶಾರದಾಂಬೆ ದರ್ಶನ

Published : 10 ಏಪ್ರಿಲ್ 2023, 6:09 IST
ಫಾಲೋ ಮಾಡಿ
Comments

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶೃಂಗೇರಿಯ ಶಾರದಾಂಬೆ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು.

ಶಾಸಕ ಟಿ.ಡಿ. ರಾಜೇಗೌಡ ಕಾಂಗ್ರೆಸ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಜತೆಗಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT