ಬುಧವಾರ, ಏಪ್ರಿಲ್ 14, 2021
24 °C

ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಳೆಹೊನ್ನೂರು: ಹೀರೇಗದ್ದೆಯಲ್ಲಿ ಕಾಳು ಮೆಣಸು ಕೊಯ್ಯುವ ವೇಳೆ ಆಕಸ್ಮಿಕ ವಾಗಿ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮಂಗಳವಾರ ಮೃತಪಟ್ಟಿದ್ದಾರೆ.

ಸೋಪನಕೆರೆ ನಿವಾಸಿ ಅಶೋಕ (33) ಮೃತರು. ಸಿರಿಹೊನ್ನೆ ಎಸ್ಟೇಟ್‌ನಲ್ಲಿ ಕಾಳು ಮೆಣಸು ಕೊಯ್ಯಲು ಏಣಿ ಬಳಸುವಾಗ ಆಕಸ್ಮಿಕವಾಗಿ ಅದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಅಶೋಕ್ ಆಸ್ವಸ್ಥಗೊಂಡರು. ತಕ್ಷಣ ಅವರನ್ನು ಬಾಳೆಹೊನ್ನೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾಗಿ ಮೃತರ ಪತ್ನಿ ಗೀತಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು