ನರಸಿಂಹರಾಜಪುರ (ಚಿಕ್ಕಮಗಳೂರು): ತಾಲ್ಲೂಕಿನ ಗೋರ್ಗಲ್ ಗ್ರಾಮದ ಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಲು ಹಾಕಿದ್ದ ಬಲೆಯಲ್ಲಿ ಕಾಲು ಸಿಲುಕಿ ಚಿರತೆ ಮೃತಪಟ್ಟಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಚಿರತೆಯು ನೀರು ಕುಡಿಯಲು ಬಂದಾಗ ಬಲೆಯಲ್ಲಿ ಕಾಲು ಸಿಲುಕಿಕೊಂಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.