ಆಲ್ದೂರು: ಮಲ್ಲಂದೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಡಿ. ಮಂಜುನಾಥ್, ಉಪಾಧ್ಯಕ್ಷರಾಗಿ ಟಿ.ಸಿ. ಲೋಕೇಶ್ ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟ ಅಧಿಕಾರಿ ಸಂಧ್ಯಾ ಅವರು, ಚುನಾವಣಾ ಅಧಿಕಾರಿಯಾಗಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್, ನಿರ್ದೇಶಕರಾದ ಎಂ.ಎಂ. ಪ್ರಶಾಂತ್, ಕೆ.ಎ. ಸುಜಾತ,ಎನ್.ಸಿ. ರಘುನಾಥ್, ಎಂ.ಇ. ಮಂಜುನಾಥ್, ಎಂ.ಯು. ಆಶ್ರಯ್, ಬಿ.ಸಿ. ಪ್ರಥಮ್, ಎಂ.ಎಸ್. ಜಯರಾಮೇಗೌಡ, ಎಂ.ಪಿ. ಶೇಖರ್, ಇ.ಸಿ. ಇಂಪಾ, ಮೇಲ್ವಿಚಾರಕ ರಘು ಕೆ.ಆರ್., ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-126-441756876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.