ಭಾನುವಾರ, ಸೆಪ್ಟೆಂಬರ್ 25, 2022
20 °C

ಹಳ್ಳದಲ್ಲಿ ಕೊಚ್ಚಿಹೋದ ಕಾರು: ವ್ಯಕ್ತಿ ನೀರುಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಳ್ಳದಲ್ಲಿ ಕೊಚ್ಚಿಹೋದ ಕಾರು: ವ್ಯಕ್ತಿ ನೀರುಪಾಲು
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕು ಸಾತ್ಕೋಳಿ ಗ್ರಾಮದ ಬಳಿ ಹಳ್ಳ ಪ್ರದೇಶದಲ್ಲಿ ಸಾಗುವಾಗ ಕಾರು ಕೂಚ್ಚಿ ಹೋಗಿದೆ. ಕಾರಿನಲ್ಲಿದ್ದ ಕಡಹಿನಬೈಲು ಗ್ರಾಮದ ಅರಶೀನಗೆರೆಯ ಪ್ರಸನ್ನ(50) ನೀರು ಪಾಲಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು