ಆಲ್ದೂರು: ಸಮೀಪದ ತುಮಕೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭಾನುವಾರ ಶಾಸಕಿ ನಯನ ಮೋಟಮ್ಮ ಭೂಮಿಪೂಜೆ ನೆರವೇರಿಸಿದರು.

ವಸತಿ ಶಾಲೆಯ ಪ್ರಾಂಶುಪಾಲ ಮಧುಸೂದನ್ ಮಾತನಾಡಿ, 2017ರಲ್ಲಿ ಅಂಬೇಡ್ಕರ್ ವಸತಿ ಶಾಲೆ ಆರಂಭವಾಗಿದ್ದು, ಚಿಕ್ಕಮಗಳೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ 9 ವರ್ಷಗಳ ಕಾಲ ವಸತಿ ಶಾಲೆಯನ್ನು ನಡೆಸಲಾಗುತ್ತಿತ್ತು. ಶಾಸಕರು ₹22 ಕೋಟಿ ಅನುದಾನ ಒದಗಿಸುವ ಮೂಲಕ ನೂತನ ಕಟ್ಟಡ ನಿರ್ಮಾಣಕ್ಕೆ ಬುನಾದಿ ಹಾಕಿದ್ದು, ಕಾಮಗಾರಿ ಪೂರ್ಣಗೊಳಿಸಲು 18 ತಿಂಗಳ ಕಾಲಮಿತಿ ನಿಗದಿಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬಿರ್, ಹೋಬಳಿ ಅಧ್ಯಕ್ಷರಾದ ಕೆಳಗೂರು ಪೂರ್ಣೇಶ್ ಡಿ.ಆರ್., ಕಾರ್ಯದರ್ಶಿ ರವಿಚಂದ್ರ, ಪರಿಶಿಷ್ಟ ಪಂಗಡದ ಅಧ್ಯಕ್ಷ ಗಂಗಾಧರ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ತೇಜಸ್, ಮೆಸ್ಕಾಂ ಆಡಳಿತ ಮಂಡಳಿ ಸದಸ್ಯರಾದ ಉಮೇಶ್ ದೇವರಹಳ್ಳಿ, ತಾಲ್ಲೂಕು ಜಾರಿ ಒಕ್ಕೂಟದ ಅಧ್ಯಕ್ಷ ಎ.ಯು.ಇಬ್ರಾಹಿಂ, ಬೂತ್ ಘಟಕದ ಅಧ್ಯಕ್ಷ ಅನೂಪ್ ಗೌಡ, ಡಿಸಿಸಿ ಬ್ಯಾಂಕ್ ಪ್ರಧಾನ ಕಾರ್ಯದರ್ಶಿ ಸಿ.ಸುರೇಶ್ ಗೌಡ, ಜಾಗದ ದಾನಿಗಳಾದ ಪೂರ್ಣೇಶ್, ಜಿಲ್ಲಾ ದೌರ್ಜನ್ಯ ತಡೆ ಹಾಗೂ ಜಾಗೃತಿ ಸಮಿತಿ ಅಧ್ಯಕ್ಷ ಲಕ್ಷ್ಮಣ್ ಹುಣಿಸೆಮಕ್ಕಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಮು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರೇವಣ್ಣ, ತೋಳೂರು ಅರ್ಚಕ ಚಂದ್ರನಾಥ, ಪಿಡಿಒ ಶಂಶೂನ್ ನಹರ್, ಮುಖಂಡರಾದ ನವರಾಜು, ಜಯಶೀಲ ಚಿದಂಬರ್, ಮಮತಾ ಗುರುಮೂರ್ತಿ, ಹೆಡದಾಳು ಕುಮಾರ್, ಗಣೇಶ್ ಕಠಾರದಹಳ್ಳಿ, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.