ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮದ ರಾಮಣ್ಣನಗಂಡಿ ಬಳಿ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ್ದ ಕಾರನ್ನು ಮಳೆಯ ನಡುವೆಯೇ ಮೇಲಕ್ಕೆತ್ತಲು ಪ್ರಯತ್ನಿಸಲಾಯಿತು
ಮೂಡಿಗೆರೆ ತಾಲ್ಲೂಕಿನ ಕಸ್ಕೇಬೈಲ್ ಗ್ರಾಮದ ಬಳಿ ನಸುಕಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದು
ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮದ ರಾಮಣ್ಣನಗಂಡಿ ಬಳಿ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ್ದ 2ನೇ ಕಾರು