ಮೂಡಿಗೆರೆ ತಾಲ್ಲೂಕಿನ ತ್ರಿಪುರ ಗ್ರಾಮದ ಜಾರಗಲ್ ಜಯಂತಿ ಎಂಬುವರ ಮನೆಯ ಕಾಂಪೌಂಡ್ ಕುಸಿದಿರುವುದು
ಕೊಟ್ಟಿಗೆಹಾರದ ಬಳಿ ರಸ್ತೆಗೆ ಬಿದ್ದಿದ್ದ ಮರವನ್ನು ಸ್ಥಳೀಯರೊಬ್ಬರು ತೆರವುಗೊಳಿಸಿದರು
ಮೂಡಿಗೆರೆ ತಾಲ್ಲೂಕಿನ ನೀರುಗಂಡಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ವಿದ್ಯುತ್ ಕಂಬ ಬಿದ್ದಿರುವುದು
ಮೂಡಿಗೆರೆ ತಾಲ್ಲೂಕಿನ ಜಿ. ಹೊಸಳ್ಳಿ ಪಡಿಯಾ ಕಾಲೊನಿ ರಾಜು ಎಂಬುವರ ಮನೆ ಮೇಲೆ ಮರ ಬಿದ್ದಿರುವುದು