ನರಸಿಂಹರಾಜಪುರ: ತಾಲ್ಲೂಕು ಕೇಂದ್ರದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

2016ರಲ್ಲಿ ಕಡಹಿನಬೈಲು ಏತ ನೀರಾವರಿ ಉದ್ಘಾಟನೆ, 2017ರಲ್ಲಿ ನೂತನ ಪ್ರವಾಸಿ ಮಂದಿರ ಕಟ್ಟಡ ಉದ್ಘಾಟನೆ ಮತ್ತು ಹಂದೂರು ಸೇತುವೆ ಶಂಕುಸ್ಥಾಪನೆ ನೆರವೇರಿಸಲು ಸಿದ್ದರಾಮಯ್ಯ ಬಂದಿದ್ದರು.

₹221.68 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ, ₹47.82 ಕೋಟಿ ಮೊತ್ತ ಕಾಮಗಾರಿಗಳ ಉದ್ಘಾಟನೆ. ಒಟ್ಟು ₹269.52 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-126-1927753046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.