ನರಸಿಂಹರಾಜಪುರ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದನೆಂಬ ಆರೋಪದಲ್ಲಿ ತಾಲ್ಲೂಕಿನ ಲಿಂಗಾಪುರ ಗ್ರಾಮದ ಜೈಲ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ಬಂದ ಕಾರಣ ಠಾಣಾಧಿಕಾರಿ ನೂತನ್ ಹಾಗೂ ಸಿಬ್ಬಂದಿ ಜೈಲ್ ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದವನನ್ನು ವಿಚಾರಿಸಿದಾಗ ಜೈಲ್ ರಸ್ತೆಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-1237473407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.