ನರಸಿಂಹರಾಜಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಸಭೆ ಪ್ರವಾಸಿ ಮಂದಿರದಲ್ಲಿ ನಡೆಯಿತು. ನಿವೃತ್ತಿ ಹೊಂದಲಿರುವ ಸಂಘದ ಅಧ್ಯಕ್ಷ ಎಚ್. ಮಂಜುನಾಥ್ ಅವರನ್ನು ಬೀಳ್ಕೊಡಲಾಯಿತು.

ಉಪಾಧ್ಯಕ್ಷ ಎ.ಜೆ. ಡೇವಿಸ್ ಮಾತನಾಡಿ, ಸರ್ಕಾರಿ ನೌಕಕರ ಸಂಘದ ಹಾಲಿ ಅಧ್ಯಕ್ಷ ಮಂಜುನಾಥ್ ಅವರು ಈ ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದಾರೆ. ಅವರು ಅರಣ್ಯ ಇಲಾಖೆಯಲ್ಲಿ ದೀರ್ಘಾವಧಿ ಕರ್ತವ್ಯ ಸಲ್ಲಿಸಿದ್ದಾರೆ. ಬಳಿಕ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗ, ರಾಜಸ್ವ ನಿರೀಕ್ಷಕರಾಗಿಕರ್ತವ್ಯ ನಿರ್ವಹಿಸಿದ್ದಾರೆ. ಸಂಘದ ನಿರ್ದೇಶಕ, ಅಧ್ಯಕ್ಷರಾಗಿ ಸಮರ್ಥವಾಗಿ ಮುನ್ನಡೆಸಿ ಸಂಘದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಸಂಘದ ನೂತನ ಅಧ್ಯಕ್ಷರಾಗಿ ಎನ್.ಎಲ್. ಮನೀಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆರ್. ಸುಭಾಷ್ , ಖಜಾಂಜಿ ಬಿ.ಟಿ. ಪ್ರಕಾಶ್, ಕಾರ್ಯದರ್ಶಿ ಟಿ.ಜಿ. ಸಂದೀಪ್ ಕುಮಾರ್, ಪಿ.ಪಿ. ಬೇಬಿ, ಉಪಾಧ್ಯಕ್ಷ ಕೆ.ಎಸ್. ನಾಗೇಶ್, ಜಂಟಿ ಕಾರ್ಯದರ್ಶಿಗಳಾದ ರವಿರಾಜ್ ಹೆಗ್ಡೆ, ಎಸ್. ಪ್ರಕಾಶ್, ಕೆ.ಪಿ. ಪುನೀತ್, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಬಾರಂಗಿ, ಸಾಂಸ್ಕೃತಿಕ ಕಾರ್ಯದರ್ಶಿ ನಿಷ್ಮಾ ಜೈನ್, ತಮನ್ನಾ, ಕ್ರೀಡಾ ಕಾರ್ಯದರ್ಶಿ ಎಂ.ಕೆ. ಸುಮಂತ್, ಆಂತರಿಕ ಲೆಕ್ಕ ಪರಿಶೋಧಕ ಎಂ.ಟಿ. ಶೇಷಾಚಲ, ನಿರ್ದೇಶಕರಾದ ಡಾ.ವೀರ್ ಪ್ರಸಾದ್, ಪಿ. ಕೃಷ್ಣಪ್ಪ, ಶಾಂತಲಾ, ಮಂಜುನಾಥ್, ಧರ್ಮರಾಜ್, ಸಚಿನ್, ದೀಕ್ಷಿತ್, ವೆಂಕಟೇಶ್ ಬೋವಿ, ರವಿ ಕುಮಾರ್, ಕೆ.ಡಿ. ಅರುಣ್ ಕುಮಾರ್ ಭಾಗನಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-126-1499984932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.