ನರಸಿಂಹರಾಜಪುರ: ಪರವಾನಗಿ ಇಲ್ಲದೆ ಭಾನುವಾರ ಮರಳು ಸಾಗಣೆ ಮಾಡುತ್ತಿದ್ದ ಟ್ರಾಕ್ಟರ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಟ್ರಾಕ್ಟರ್ ಹಾಗೂ ಮರಳು ವಶ ಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆ ಪೋಲೀಸ್ ಠಾಣಾಧಿಕಾರಿ ನೂತನ್ ಹಾಗೂ ಸಿಬ್ಬಂದಿ ದೀಪ್ತಿ ಸರ್ಕಲ್ ಸಮೀಪ ತಪಾಸಣೆ ನಡೆಸಿದಾಗ ಪರವಾನಗಿ ಇಲ್ಲದೇ ಮರಳು ಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ₹ 5 ಸಾವಿರ ಮೌಲ್ಯದ 80 ಬುಟ್ಟಿ ಮರಳು ಹಾಗೂ ಟ್ರಾಕ್ಟರ್ ವಶಪಡಿಸಿಕೊಳ್ಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-126-1303716250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.