ನರಸಿಂಹರಾಜಪುರ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಾಯಕ ಅಭಿಯೋಜನಾ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮೇ 13ರರಂದು ಬುಧವಾರ ಮಧ್ಯಾಹ್ನ 3.30ಕ್ಕೆ ಅಂತರರಾಷ್ಟ್ರೀಯ ಕಾರ್ಮಿಕ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಿವಿಲ್ ನ್ಯಾಯಾಧೀಶ ಆರ್.ಎಸ್. ಜೀತು ಚಾಲನೆ ನೀಡಲಿದ್ದಾರೆ. ತಹಶೀಲ್ದಾರ್ ನೂರುಲ್ ಹುದಾ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ. ಜಯಪ್ರಕಾಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ. ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ. ವಕೀಲ ಎಚ್.ಎಂ. ಬಸವರಾಜ್ ಅಂತರರಾಷ್ಟ್ರೀಯ ಕಾರ್ಮಿಕ ದಿನದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-126-1649665451

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.